Ballari District Govt and Private Jobs
Ballari District Govt and Private Jobs 2026 | ಬಳ್ಳಾರಿ ಜಿಲ್ಲಾ ಸರ್ಕಾರಿ ಮತ್ತು ಖಾಸಗಿ ಉದ್ಯೋಗಗಳು
ಬಳ್ಳಾರಿ ಜಿಲ್ಲೆ ಕರ್ನಾಟಕದ ಪ್ರಮುಖ ಕೈಗಾರಿಕಾ ಕೇಂದ್ರಗಳಲ್ಲಿ ಒಂದು. ಇಲ್ಲಿ JSW ಸ್ಟೀಲ್, NMDC, BMM ಐರನ್ ಓರ್ ಮೈನ್‌ಗಳು, ವಿದ್ಯುತ್ ಘಟಕಗಳು ಹಾಗೂ ಇತರ ಲೋಹ ಕೈಗಾರಿಕೆಗಳಲ್ಲಿ ಸಾವಿರಾರು ಜನರಿಗೆ ಉದ್ಯೋಗ ಲಭ್ಯವಿದೆ. ಜೊತೆಗೆ ಬಳ್ಳಾರಿ ಜಿಲ್ಲಾ ಪಂಚಾಯತ್, ಪೋಲಿಸ್ ಇಲಾಖೆ, ಆರೋಗ್ಯ ಇಲಾಖೆ, ಶಿಕ್ಷಣ ಇಲಾಖೆ ಹಾಗೂ ಕೃಷಿ ಇಲಾಖೆಯ ಸರ್ಕಾರಿ ಹುದ್ದೆಗಳಿಗೂ ನೇಮಕಾತಿ ನಡೆಯುತ್ತಿದೆ. ಐಟಿಐ, ಡಿಪ್ಲೋಮಾ, ಪದವಿ, ಇಂಜಿನಿಯರಿಂಗ್ ಹಾಗೂ ಸ್ನಾತಕೋತ್ತರ ಅರ್ಹತೆ ಹೊಂದಿದ ಅಭ್ಯರ್ಥಿಗಳು ತಮ್ಮ ಕ್ಷೇತ್ರಕ್ಕೆ ತಕ್ಕ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಹುದು. ಈ ಪುಟದಲ್ಲಿ ಬಳ್ಳಾರಿ ಜಿಲ್ಲೆಯ ಸರ್ಕಾರಿ ಹಾಗೂ ಖಾಸಗಿ ಉದ್ಯೋಗಗಳ ಹೊಸ ಅಧಿಸೂಚನೆಗಳು, ಅರ್ಜಿ ದಿನಾಂಕಗಳು, ಅರ್ಹತೆ ಹಾಗೂ ವೇತನದ ವಿವರಗಳು ನವೀಕರಿಸಲಾಗುತ್ತವೆ.
5 Posts